
ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದ್ದು, ಜುಲೈ 2 ರಿಂದ ಜುಲೈ 5ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಉತ್ತರ ಕನ್ನಡ ಉಡುಪಿ ಬೆಳಗಾವಿ ಧಾರವಾಡ ಹಾವೇರಿ ಚಿಕ್ಕಮಗಳೂರು ಹಾಸನ ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ೨೪ ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 27° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಶಿಯಸ್








