
ಉಡುಪಿ: ಜುಲೈ 10 ಆಷಾಢ ಹುಣ್ಣಿಮೆಯಂದು ಭಾರತೀಯ ಸಂಸ್ಕೃತಿಯಲ್ಲಿ ಪ್ರತಿಯೊಬ್ಬ ಶಿಷ್ಯನು ಗುರುಗಳಿಗೆ ಕೃತಜ್ಞತೆ ವ್ಯಕ್ತಪಡಿಸುವ ದಿನ,ಇದರ ಪ್ರಯುಕ್ತ ಹಿಂದೂ ಜನಜಾಗೃತಿ ಸಮಿತಿಯು ಉಡುಪಿಯ ಕಿದಿಯೂರು ಹೋಟೆಲ್ ನ ಶೇಷಶಯನ ಸಭಾಗೃಹ ದಲ್ಲಿ ಸಂಜೆ 5 ಗಂಟೆಗೆ ಗುರುಪೂರ್ಣಿಮಾ ಮಹೋತ್ಸವವನ್ನು ಆಯೋಜಿಸಿದೆ,ಸಮಸ್ತ ದೇಶಭಕ್ತರು ತಪ್ಪದೇ ಭಾಗವಹಿಸುವಂತೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ













