25.3 C
Udupi
Saturday, July 12, 2025
spot_img
spot_img
HomeBlogಮಂಗಳೂರು: ಹೈಡ್ರೋಜನ್ ಸಲ್ಫೈಡ್ ಅನಿಲ ಸೋರಿಕೆಯಿಂದ ಇಬ್ಬರು ಕಾರ್ಮಿಕರು ಮೃತ್ಯು

ಮಂಗಳೂರು: ಹೈಡ್ರೋಜನ್ ಸಲ್ಫೈಡ್ ಅನಿಲ ಸೋರಿಕೆಯಿಂದ ಇಬ್ಬರು ಕಾರ್ಮಿಕರು ಮೃತ್ಯು

ಮಂಗಳೂರು: ಜುಲೈ 12ರಂದು ನಗರದ ಎಂಆರ್ ಪಿಎಲ್ ಘಟಕದಲ್ಲಿ ಹೈಡ್ರೋಜನ್ ಸಲ್ಫೈಡ್ ಅನಿಲ ಸೋರಿಕೆಯಾಗಿ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು ಓರ್ವ ಕಾರ್ಮಿಕ ಅಸ್ವಸ್ಥ ಗೊಂಡಿರುವ ಘಟನೆ ನಡೆದಿದೆ.

ಎಂಆರ್ ಪಿಎಲ್ ನ ತ್ಯಾಜ್ಯ ತೈಲ ಸಂಗ್ರಹಣ ಘಟಕದಲ್ಲಿ ಪೆಟ್ರೋಲಿಯಂ ರಿಫೈನರಿ ಆಗಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರೊಬ್ಬರು ಲೆವೆಲ್ ಬದಲಾವಣೆ ಪರಿಶೀಲನೆಗೆ ತೆರಳಿದ್ದು ವಾಪಸ್ ಬರದೇ ಇದ್ದಿದ್ದನ್ನು ಕಂಡು ಇನ್ನಿಬ್ಬರು ಕಾರ್ಮಿಕರು ತೆರಳಿದ್ದಾರೆ. ಈ ವೇಳೆ ಮೂವರೂ ಅಸ್ವಸ್ಥಗೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಮಾರ್ಗ ಮಧ್ಯೆ ಇಬ್ಬರು ಕಾರ್ಮಿಕರು ಕೊನೆಯುಸಿರೆಳೆದಿದ್ದಾರೆ. ಅಸ್ವಸ್ಥರಾದ ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವರದಿಯಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_imgspot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page