26.8 C
Udupi
Sunday, March 22, 2026
spot_img
spot_img
HomeBlogಶ್ರೀ ಮಹಾಲಿಂಗೇಶ್ವರ ಮಹಿಳಾ ಮಂಡಲ (ರಿ.) ಪತ್ತೊಂಜಿಕಟ್ಟೆ, ಪೆರ್ವಾಜೆ, 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ರೂಪ...

ಶ್ರೀ ಮಹಾಲಿಂಗೇಶ್ವರ ಮಹಿಳಾ ಮಂಡಲ (ರಿ.) ಪತ್ತೊಂಜಿಕಟ್ಟೆ, ಪೆರ್ವಾಜೆ, 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ರೂಪ ಹರೀಶ್ ಶೆಟ್ಟಿ ಆಯ್ಕೆ

ಶ್ರೀ ಮಹಾಲಿಂಗೇಶ್ವರ ಮಹಿಳಾ ಮಂಡಲ (ರಿ.) ಪತ್ತೊಂಜಿಕಟ್ಟೆ, ಪೆರ್ವಾಜೆ, ಕಾರ್ಕಳ ಇದರ 2025 -2026ನೇ ಸಾಲಿನ ನೂತನ ಅಧ್ಯಕ್ಷರಾಗಿ ರೂಪ ಹರೀಶ್ ಶೆಟ್ಟಿ ಆಯ್ಕೆಯಾಗಿರುತ್ತಾರೆ.

ಸಂಘದ ಹಿರಿಯ ಸದಸ್ಯರಾದ ಕೆ. ಪ್ರಭಾಕರ ಬಂಗೇರ ಇವರ ಅಧ್ಯಕ್ಷತೆಯಲ್ಲಿ ದಿನಾಂಕ 29- 06- 2025 ನೇ ಆದಿತ್ಯವಾರ ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆದ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಜಂಟಿ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.

ಉಪಾಧ್ಯಕ್ಷರಾಗಿ ಹೇಮಾ ಸತೀಶ್, ಕಾರ್ಯದರ್ಶಿ ಮಮತಾ ಸುವರ್ಣ, ಜೊತೆ ಕಾರ್ಯದರ್ಶಿ ಸುಜಯ ಮೋಹನ್, ಕೋಶಾಧಿಕಾರಿ ಜ್ಯೋತಿ ಗಣೇಶ್ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ವಿಜಯ ಶೆಟ್ಟಿ, ಕ್ರೀಡಾ ಕಾರ್ಯದರ್ಶಿಯಾಗಿ ಅಶ್ವಿನಿ ಶೆಟ್ಟಿ ಆಯ್ಕೆಯಾದರು. ಹಾಗೂ 15 ಮಂದಿ ಸದಸ್ಯರ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page