
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ರಾಜ್ಯದಲ್ಲಿ ಮೂರು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಒಳನಾಡು ಸೇರಿ ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ ಜುಲೈ 18 ,19 ಬಾರಿ ಮಳೆ ಆಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್






















































