
ರಾಜ್ಯದ ಕರಾವಳಿ ಮತ್ತು ಮಳೆನಾಡು ಭಾಗಗಳಲ್ಲಿ ಅಗಸ್ಟ್ ಆರರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ಮಂಗಳೂರು ಚಿಕ್ಕಮಗಳೂರು ಶಿವಮೊಗ್ಗ ಕಾರವಾರ ಕೊಡಗು ಭಾಗಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿರಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 26° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ,24 ಡಿಗ್ರಿ ಸೆಲ್ಸಿಯಸ್