
ರಾಜ್ಯದಲ್ಲಿ ಇಂದಿನಿಂದ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 26°ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್













