
ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳವರೆಗೆ ಬಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಬೀದರ್, ಬೆಂಗಳೂರು, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆ. 16ರವರೆಗೆ ಧಾರಾಕಾರ ಮಳೆಯಾಗಲಿದೆ.
ಮಂಗಳೂರು ಗರಿ ಸೋಷ್ಣಾಂಶ 25 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23° ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್