24.4 C
Udupi
Sunday, August 17, 2025
spot_img
spot_img
HomeBlogಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ : ವೃದ್ಧ ಆರೆಸ್ಟ್

ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ : ವೃದ್ಧ ಆರೆಸ್ಟ್

ಮೂಡುಬಿದಿರೆ : ಖಾಸಗಿ ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿದ್ದ ವೃದ್ಧನನ್ನು ಮೂಡುಬಿದಿರೆ ಪೊಲೀಸರು ಶನಿವಾರ ಬಂಧಿಸಿದ್ದಾರೆ

ಬೆಳುವಾಯಿಯ ನಿವಾಸಿ ವೃದ್ಧ ರೆಹ್ಮಾನ್ 60 ವರ್ಷದ ಬಂಧಿತ. ಮಂಗಳೂರು-ಮೂಡುಬಿದಿರೆ–ಕಾರ್ಕಳ ಮಧ್ಯೆ ಸಂಚರಿಸುವ ಖಾಸಗಿ ಬಸ್ ನಲ್ಲಿ ಘಟನೆ ನಡೆದಿದ್ದು ಇದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದ್ದು ಈ ಬಗ್ಗೆ ಯಾರೂ ದೂರು ಕೊಡದ ಹಿನ್ನೆಲೆಯಲ್ಲಿ ಪೊಲೀಸರು ವೃದ್ಧನನ್ನು ಕರೆಸಿ ವಿಚಾರಣೆ ಮಾಡಿ ಬಿಟ್ಟಿದ್ದರು. ಆದರೆ ಇಂದು (ಶನಿವಾರ) ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆ ಮೂಡುಬಿದಿರೆ ತೀರ್ವವಾಗಿ ವಿರೋಧಿಸಿದಲ್ಲದೆ ಸ್ವತ: ಸಂಘಟನೆ ವತಿಯಿಂದ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ ಜಿ ಅವರಿಗೆ ದೂರನ್ನು ನೀಡಿದ್ದರು.

ಈ ಸಂದರ್ಭದಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದ ಇನ್ಸ್ ಪೆಕ್ಟರ್ ಅವರು ತಕ್ಷಣ ಕಾರ್ಯ ಪ್ರವೃತರಾಗಿ ರೆಹ್ಮಾನ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page