
ರಾಜ್ಯದಲ್ಲಿ ಸೆಪ್ಟೆಂಬರ್ 3ರವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 3ರವರೆಗೂ ವ್ಯಾಪಕ ಮಳೆ ಆಗಲಿದ್ದು, ಬೆಂಗಳೂರು ನಗರದಲ್ಲಿ ಸಾಧಾರಣ ಮಳೆ ಮುಂದುವರಿಯಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್