
ಮುಂದಿನ ಎರಡು ದಿನಗಳ ಕಾಲ ಬೆಂಗಳೂರು ನಗರ ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದ್ದು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಧರಿಸೋ ಉಷ್ಣಾಂಶ 27° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್



















