25.9 C
Udupi
Saturday, May 2, 2026
spot_img
spot_img
HomeBlogಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ನ. 2ನೇ ವಾರಕ್ಕೆ ಮುಂದೂಡಿದ...

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ನ. 2ನೇ ವಾರಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿ ರಾಜ್ಯಪಾಲರು ಹೊರಡಿಸಿದ ಆದೇಶವನ್ನು ಹೈಕೋರ್ಟ್ ಏಕ ಸದಸ್ಯ ನ್ಯಾಯ ಪೀಠವು ಎತ್ತಿ ಹಿಡಿದಿದ್ದು ಇದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ವಿಭಾಗೀಯ ಪೀಠಕ್ಕೆ ಸಲ್ಲಿಸಿದ ಮೇಲ್ಮನವಿಯ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್ ಎರಡನೇ ವಾರಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಪರವಾಗಿ ಹಾಜರಾಗಿದ್ದ ಅಡ್ವಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರು ಮೇಲ್ಮನವಿಗಳ ಅಂತಿಮ ವಿಚಾರಣೆಯನ್ನು ನವೆಂಬರ್ 2ನೇ ವಾರದಲ್ಲಿ ನಡೆಸುವಂತೆ ಮನವಿ ಮಾಡಿದ್ದು ಹೀಗಾಗಿ ನ್ಯಾಯ ಪೀಠ ಗುರುವಾರ ವಿಚಾರಣೆಗೆ ನಿಗದಿಯಾಗಿದ್ದ ಮೇಲ್ಮನವಿಗಳ ವಿಚಾರಣೆಯನ್ನು ನವೆಂಬರ್ 2ನೇ ವಾರಕ್ಕೆ ಮುಂದೂಡಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page