
ತೀವ್ರ ಜ್ವರದಿಂದ ಬಳಲುತ್ತಿದ್ದ ಪಂಜಾಬ್ ಸಿಎಂ ಭಗವಂತ್ ಮಾನ್ ತೀವ್ರ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಡು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಪಂಜಾಬ್ ಮುಖ್ಯಮಂತ್ರಿ ಜ್ವರದ ಕಾರಣ ಗುರುವಾರ ನೆರೆಪೀಡಿತ ಪ್ರದೇಶಗಳ ಭೇಟಿ ಕೈಬಿಟ್ಟಿದ್ದು ಮನೆಯಲ್ಲಿ ಚಿಕಿಸಿ ಪಡೆಯುತ್ತಿದ್ದರು. ಇದೀಗ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದ್ದು ಅವರನ್ನು ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.