33.1 C
Udupi
Sunday, April 26, 2026
spot_img
spot_img
HomeBlogಸರ್ಕಾರಿ ಕಾರ್ಯಕ್ರಮಗಳಲ್ಲಿ ಶಿಸ್ತು ತರುವ ಸಲುವಾಗಿ ವೇದಿಕೆ ಮೇಲೆ 9 ಮಂದಿಗಷ್ಟೇ ಆಸೀನರಾಗಲು ಅವಕಾಶ

ಸರ್ಕಾರಿ ಕಾರ್ಯಕ್ರಮಗಳಲ್ಲಿ ಶಿಸ್ತು ತರುವ ಸಲುವಾಗಿ ವೇದಿಕೆ ಮೇಲೆ 9 ಮಂದಿಗಷ್ಟೇ ಆಸೀನರಾಗಲು ಅವಕಾಶ

ಬೆಂಗಳೂರು: ರಾಜ್ಯ ಸರ್ಕಾರವು ರಾಜ್ಯ ಹಾಗೂ ಜಿಲ್ಲಾಮಟ್ಟದ ಸರ್ಕಾರಿ ಕಾರ್ಯಕ್ರಮಗಳಲ್ಲಿ ಶಿಸ್ತು ತರುವ ಸಲುವಾಗಿ ವೇದಿಕೆ ಮೇಲೆ ಆಸೀನರಾಗುವ ಅತಿಥಿಗಳಿಗೆ ಕಡಿವಾಣ ವಿಧಿಸಲು ತೀರ್ಮಾನಿಸಿದ್ದು, ಸರ್ಕಾರಿ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆಗಳಲ್ಲಿನ ಅತಿಥಿಗಳ ಹೆಸರನ್ನು 9ಕ್ಕೆ ಸೀಮಿತಗೊಳಿಸಲು ಸೂಚನೆ ನೀಡಿದ್ದು ಜೊತೆಗೆ ತೀರಾ ಅನಿವಾರ್ಯವಾದರೆ ಮಾತ್ರ 13 ಮಂದಿ ಅತಿಥಿಗಳವರೆಗೆ ಅವಕಾಶ ನೀಡಬಹುದು ಎಂದು ತಿಳಿಸಿದೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಎಚ್.ಕೆ. ಪಾಟೀಲ್‌ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈ ಶಿಷ್ಟಾಚಾರ ನಿಯಮ ಪಾಲನೆ ಹಾಗೂ ಅತಿಥಿಗಳ ಸಂಖ್ಯೆ ನಿರ್ಧರಿಸುವ ಅಧಿಕಾರವನ್ನು ಹೊರಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page