
ರಾಜ್ಯದಲ್ಲಿ ಸೆಪ್ಟೆಂಬರ್ 15ರವರೆಗೆ ಬಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಡ್ಯ ಮೈಸೂರು ವಿಜಯನಗರ ತುಮಕೂರು ಬಳ್ಳಾರಿ ಚಿತ್ರದುರ್ಗ ದಾವಣಗೆರೆ ಹಾಸನ ಬೆಂಗಳೂರು ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆಯಾಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್













