
ಕಾರ್ಕಳ : ಪದವಿಪೂರ್ವ ಶಾಲಾ ಶಿಕ್ಷಣಇಲಾಖೆಯ ವತಿಯಿಂದ ಸೈಂಟ್‌ಮೇರಿಸ್ ಪದವಿಪೂರ್ವ ಕಾಲೇಜು ಶಿರ್ವದಲ್ಲಿ ಜರುಗಿದ ಜಿಲ್ಲಾ ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರತಂಡವು ದ್ವಿತೀಯ ಸ್ಥಾನವನ್ನು ಪಡೆದು, ಸಂಸ್ಥೆಯ ಅನ್ಸಿತ್ ಎ ಭಂಡಾರಿ, ಮನ್ವಿಶ್ ರಾವ್ಮತ್ತು ಅಖಿಲ್ ಸಾಯಿ ಕೋಕ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.













