31.9 C
Udupi
Friday, April 3, 2026
spot_img
spot_img
HomeBlogಚದುರಂಗ : ಕಾರ್ಕಳ ಜ್ಞಾನಸುಧಾದ ಆಜ್ಲೀನ್ ರಾಜ್ಯಮಟ್ಟಕ್ಕೆ

ಚದುರಂಗ : ಕಾರ್ಕಳ ಜ್ಞಾನಸುಧಾದ ಆಜ್ಲೀನ್ ರಾಜ್ಯಮಟ್ಟಕ್ಕೆ

spot_imgspot_img

ಗಣಿತನಗರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ
ಹಾಗೂ ರಾಷ್ಟ್ರೋತ್ಥಾನ ಪದವಿ ಪೂರ್ವ ಕಾಲೇಜು ಬ್ರಹ್ಮಾವರ
ಇವರ ಜಂಟಿ ಆಶ್ರಯದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ
ಚದುರಂಗ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ
ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿಯ ಅಜ್ಲೀನ್ ಅನ್ನ ಅರಹ್ನ
ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಾಧಕ ವಿದ್ಯಾರ್ಥಿಯನ್ನು ಅಜೆಕಾರು ಪದ್ಮಗೋಪಾಲ್
ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ, ಸುಧಾಕರ
ಶೆಟ್ಟಿಯವರು ಅಭಿನಂದಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page