27.7 C
Udupi
Thursday, April 2, 2026
spot_img
spot_img
HomeBlogತಾಯಿ ಚಾಮುಂಡಿ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ ಬಾನು ಮುಷ್ತಾಕ್

ತಾಯಿ ಚಾಮುಂಡಿ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ ಬಾನು ಮುಷ್ತಾಕ್

spot_imgspot_img

ಮೈಸೂರು: ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಗಮಿಸಿ ಚಾಮುಂಡಿ ತಾಯಿಯ ದರ್ಶನ ಪಡೆದು ಮಂಗಳಾರತಿ ಸ್ವೀಕರಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ, ಸಚಿವರ ಜೊತೆ ಬಾನು ಮುಷ್ತಾಕ್‌ ಹಸಿರು ಬಾರ್ಡರ್ ಇರುವ ಹಳದಿ ಮೈಸೂರು ರೇಷ್ಮೆ ಸೀರೆ, ತಲೆಗೆ ಮೈಸೂರು ಮಲ್ಲಿಗೆ ಮುಡಿದು ದೇವಸ್ಥಾನಕ್ಕೆ ಭೇಟಿ ನೀಡಿದರು. ತಾಯಿ ಚಾಮುಂಡಿ ದರ್ಶನ ಪಡೆದು ಮಂಗಳಾರತಿ ಪಡೆದು ಪ್ರಸಾದ ಸ್ವೀಕರಿಸಿದ್ದಾರೆ.

ಬಾನು ಮುಷ್ತಾಕ್ ಇಡೀ ಕುಟುಂಬವೇ ಚಾಮುಂಡಿ ಬೆಟ್ಟಕ್ಕೆ ಹಾಜರಾಗಿದೆ. ಜಾನಪದ ಕಲಾತಂಡಗಳು ಗಣ್ಯರನ್ನು ಸ್ವಾಗತ ಮಾಡಿ ನಂತರ ಜಾನಪದ ಕಲಾ ತಂಡಗಳ ಜೊತೆ ಮಹಿಷಾಸುರ ಪ್ರತಿಮೆಯಿಂದ ಬಾನು ಮುಷ್ತಾಕ್, ಸಿಎಂ ಸಿದ್ದರಾಮಯ್ಯ, ಸಚಿವರು ಚಾಮುಂಡಿ ದೇವಸ್ಥಾನದ ಒಳಗಡೆ ಪ್ರವೇಶಿಸಿ ಪೂಜೆಯಲ್ಲಿ ಪಾಲ್ಗೊಂಡರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page