
ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲ ಬೆಳ್ಮಣ್ ಮಹಾಶಕ್ತಿಕೇಂದ್ರ ಮಹಿಳಾ ಮೋರ್ಚಾ ವತಿಯಿಂದ ಭಾರತದ ಪ್ರಥಮ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ಅಭಯ ರಾಣಿ ಉಳ್ಳಾಲದ ಅಬ್ಬಕ್ಕ 500ನೇ ಜನ್ಮ ವರ್ಷಾಚರಣೆ
28 ಸೆಪ್ಟೆಂಬರ್ 2025 ಭಾನುವಾರ ಬೆಳಿಗ್ಗೆ 9.00 ಗಂಟೆಗೆ
ಸ್ಥಳ: ಸ್ಥಳ: ಶ್ರೀಕೃಷ್ಣ ಸಭಾಭವನ ಬೆಳ್ಮಣ್
ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೈಸ್ಕೂಲ್
ಮತ್ತು ಪದವಿಪೂರ್ವ ಕಾಲೇಜು ವಿಧ್ಯಾರ್ಥಿಗಳಿಗೆ
ಚಿತ್ರಕಲಾ ಸ್ಪರ್ಧೆ – ವಿಷಯ: ವಿಕಸಿತ ಭಾರತ
ಭಾಷಣಾ ಸ್ಪರ್ಧೆ – ವಿಷಯ: ಅಭಯ ರಾಣಿ ಉಳ್ಳಾಲದ ಅಬ್ಬಕ್ಕ
ಬಹುಮಾನ: ಪ್ರಥಮ : 2000/- ದ್ವಿತೀಯ: 1500/- ತೃತೀಯ: 1000/
ನಿಯಮಗಳು :
1. ಹೈಸ್ಕೂಲ್ ಮತ್ತು ಕಾಲೇಜು ವಿಭಾಗಗಳಿಗೆ ಪ್ರತ್ಯೇಕವಾಗಿ ಸ್ಪರ್ಧೆಗಳು ನಡೆಯುತ್ತದೆ.
2.ಚಿತ್ರಕಲಾ ಸ್ಪರ್ಧೆಗೆ 45 ನಿಮಿಷ ಮತ್ತು ಭಾಷಣ ಸ್ಪರ್ಧೆಗೆ 3+1 ನಿಮಿಷಗಳ ಅವಕಾಶ.
3. ಚಿತ್ರಕಲಾ ಸ್ಪರ್ಧೆಗೆ ಡ್ರಾಯಿಂಗ್ ಪೇಪರ್ ಒದಗಿಸಲಾಗುವುದು. ಉಳಿದೆಲ್ಲಾ ಪರಿಕರಗಳನ್ನು ಸ್ಪರ್ಧಿಗಳು ತರಬೇಕು. ಬಣ್ಣದ ಚಿತ್ರ ಬಿಡಿಸಲು ಅವಕಾಶ ಇರುತ್ತದೆ.
4. ಸ್ಪರ್ಧಿಗಳು ಶಾಲಾ- ಕಾಲೇಜು ಮುಖ್ಯಸ್ಥರಿಂದ ಧೃಡೀಕರಣ ಪತ್ರವನ್ನು ತರವುದು.
5. ಸ್ಪರ್ಧಿಗಳು ಹೆಸರನ್ನು ದೂರವಾಣಿ ಮೂಲಕ ನೋಂದಾಹಿಸಬಹುದು.
ಸಂಪರ್ಕ ಸಂಖ್ಯೆ: 9663094541 – 8884872514,






















































