
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಳ್ಳಲಿದ್ದು, ಉತ್ತರ ಒಳನಾಡಿನ ಭಾಗಗಳಲ್ಲಿ ಎರಡು ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಭಾಗಗಳಲ್ಲಿ ಸಣ್ಣಗೆ ಮಳೆಯ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್






















































