
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಭಾಗಗಳಲ್ಲಿ ಹೆಚ್ಚಿನ ಮಳೆ ಆಗಲಿದ್ದು, ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿರಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ದರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್






















































