
ರಾಜ್ಯದಲ್ಲಿ ಮಳೆಯ ಪ್ರಮಾಣ ಕೊಂಚ ಕಡಿಮೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಕ್ಟೋಬರ್ 9ರವರೆಗೂ ರಾಜ್ಯದಲ್ಲಿ ಸಾಧಾರಣ ಮಳೆ ಆಗಲಿದೆ.
ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಗದಗ ಕೊಪ್ಪಳ ರಾಯಚೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ದರಿಷ್ಟ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್



















