ಇಂದು ಬಾಹುಬಲಿ ಪ್ರವಚನ ಮಂದಿರದಲ್ಲಿ, ಅಂತಿಮ ದರ್ಶನದ ವ್ಯವಸ್ಥೆ

ಕಾರ್ಕಳ ಬಿಜೆಪಿಯ ಹಿರಿಯ ಮುಖಂಡ, ಖ್ಯಾತ ನ್ಯಾಯವಾದಿ ಎಂ ಕೆ ವಿಜಯ್ ಕುಮಾರ್ ನಿನ್ನೆ ರಾತ್ರಿ ಹೃದಯಘಾತದಿಂದ ನಿಧನರಾಗಿದ್ದು, ಅವರ ಅಂತಿಮ ದರ್ಶನಕ್ಕೆ ಇಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12ರ ತನಕ ಕಾರ್ಕಳ ಶ್ರೀ ಬಾಹುಬಲಿ ಪ್ರವಚನ ಮಂದಿರದ ವಠಾರದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ.
ನಂತರ ಅವರ ದಾನಶಾಲೆಯ ಮನೆಯಲ್ಲಿ ಅಂತಿಮ ಸಂಸ್ಕಾರದ ವಿಧಿ ವಿಧಾನಗಳು ನಡೆಯಲಿದೆ ಎಂದು ಕುಟುಂಬ ವರ್ಗ ತಿಳಿಸಿದೆ.



















