
ರಾಜ್ಯದ ಹಲವೆಡೆ ಅಕ್ಟೋಬರ್ 9ರವರೆಗೆ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು ಸಾಧಾರಣ ಮಳೆ ಆಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್



















