29.2 C
Udupi
Tuesday, March 31, 2026
spot_img
spot_img
HomeBlogನನಗೂ ಮುಖ್ಯಮಂತ್ರಿಯಾಗಬೇಕೆನ್ನುವ ಆಸೆ ಇದೆ: ಗೃಹ ಸಚಿವ ಪರಮೇಶ್ವರ್‌

ನನಗೂ ಮುಖ್ಯಮಂತ್ರಿಯಾಗಬೇಕೆನ್ನುವ ಆಸೆ ಇದೆ: ಗೃಹ ಸಚಿವ ಪರಮೇಶ್ವರ್‌

ಹುಬ್ಬಳ್ಳಿ: ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆಯಾ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನನಗೂ ಮುಖ್ಯಮಂತ್ರಿಯಾಗಬೇಕೆನ್ನುವ ಆಸೆಯಿದೆ. ಯಾಕಾಗಬಾರದು? ಸಚಿವ ಸಂಪುಟ ವಿಸ್ತರಣೆ, ಪುನರಚನೆ ಮುಖ್ಯಮಂತ್ರಿಗಳ ಪರಮಾಧಿಕಾರ ಹಾಗೂ ಅವರ ವಿವೇಚನೆಗ ಬಿಟ್ಟಿರುವ ವಿಚಾರ. ಸೂಕ್ತ ಸಂದರ್ಭದಲ್ಲಿ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಎಲ್ಲ ಶಾಸಕರಿಗೂ ಸಚಿವರಾಗಬೇಕು ಎಂಬ ಆಸೆ ಇರುತ್ತದೆ. ಸಚಿವ ಸಂಪುಟ ಪುನರ್‌ ರಚನೆ, ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಸೇರಿ ಇನ್ನಿತರ ವಿಷಯಗಳ ಬಗ್ಗೆ ಮುಖ್ಯಮಂತ್ರಿ, ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದು ಹೇಳಿದರು.

ಇನ್ನು ಪೊಲೀಸ್ ಇಲಾಖೆ ನೇಮಕಾತಿ ಕುರಿತು ಮಾತನಾಡಿದ ಅವರು ಪೋಲಿಸ್ ಇಲಾಖೆಯಲ್ಲಿ 15 ಸಾವಿರ‌ ಹುದ್ದೆಗಳು ಖಾಲಿ ಇದ್ದು, 4,600 ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 545 ಪಿಎಸ್ಐಗಳ ನೇಮಕಾತಿ ಮಾಡಿ ಅವರಿಗೆ ತರಬೇತಿ ನೀಡಲಾಗುತ್ತಿದೆ. ಅಲ್ಲದೆ, ಹೊಸದಾಗಿ 402 ಪಿಎಸ್ಐ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ. ಅದರ ಜತೆಗೆ ಇನ್ನೂ 600 ಪಿಎಸ್ಐಗಳ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page