
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಅಕ್ಟೋಬರ್ 15ರವರೆಗೆ ಮಳೆ ಮುಂದುವರೆಯಲಿದೆ.
ದಕ್ಷಿಣ ಕನ್ನಡ, ಬೆಂಗಳೂರು ,ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ ,ಕೊಡಗು ,ತುಮಕೂರು, ಕೋಲಾರ ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 30° ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್









