
ಬಂಗಾಳ ಉಪಮಹಾಸಾಗರದಲ್ಲಿ ನೈರುತ್ಯ ಮಾರುತ ಚುರುಕುಗೊಂಡ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಕೂಡ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ,ಚಿಕ್ಕಮಗಳೂರು, ಶಿವಮೊಗ್ಗದ ಸುತ್ತಮುತ್ತ ಮಳೆಯ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್











