27.9 C
Udupi
Friday, March 27, 2026
spot_img
spot_img
HomeBlogಭಾರತೀಯ ರೈಲ್ವೆಯ ವಾಯುವ್ಯ ರೈಲ್ವೆ ಇಲಾಖೆಯಲ್ಲಿ 898 ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆಯ ವಾಯುವ್ಯ ರೈಲ್ವೆ ಇಲಾಖೆಯಲ್ಲಿ 898 ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆಯ ವಾಯುವ್ಯ ರೈಲ್ವೆ ಇಲಾಖೆಯಲ್ಲಿ ಒಟ್ಟು 898 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

10ನೇ ತರಗತಿಯಲ್ಲಿ ಕನಿಷ್ಠ ಶೇ. 50 ಅಂಕಗಳೊಂದಿಗೆ ಉತ್ತೀರ್ಣರಾಗಿ ಜೊತೆಗೆ ಎನ್ ಸಿವಿಟಿ ಅಥವಾ ಎಸ್‌ಸಿವಿಟಿ ಮಾನ್ಯತೆ ಪಡೆದ ಐಟಿಐ ಪ್ರಮಾಣಪತ್ರ ಹೊಂದಿರಬೇಕು. ವಯಸ್ಸಿನ ಮಿತಿ ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷವಾಗಿದ್ದು ಗರಿಷ್ಠ ವಯೋಮಿತಿಯಲ್ಲಿ ಎಸ್ ಸಿ/ ಎಸ್ ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ.

rrcjaipur.in ಅಥವಾ nwr.indian.railways.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು ಸಾಮಾನ್ಯ ಅಭ್ಯರ್ಥಿಗಳಿಗೆ 100 ರೂ. ಎಸ್ ಸಿ/ ಎಸ್ ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

10ನೇ ಮತ್ತು ಐಟಿಐ ನಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಮೆರಿಟ್ ಪಟ್ಟಿ ಸಿದ್ಧಪಡಿಸಿ ಆಯಾಯ ಟ್ರೇಡ್ ಮತ್ತು ವರ್ಗಾನುಸಾರ ಆಯ್ಕೆ ಮಾಡಲಾಗುವುದು. ನಂತರ ವೈದ್ಯಕೀಯ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಅರ್ಹರನ್ನು ನೇಮಕ ಮಾಡಲಾಗುವುದು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page