
ರಾಜ್ಯದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದು ಕರಾವಳಿ ಭಾಗಗಳಲ್ಲಿ ಮಾತ್ರ ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶಿವಮೊಗ್ಗ ,ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ಭಾಗದಲ್ಲಿ ಮೋಡ ಕವಿದ ವಾತಾವರಣವಿರಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24° ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್






















































