
ರಾಜ್ಯದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದು ಕರಾವಳಿ ಮತ್ತು ಮಳೆನಾಡು ಭಾಗಗಳಲ್ಲಿ ಮಾತ್ರ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿರಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್






















































