
ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ,ದಕ್ಷಿಣ ಕನ್ನಡ ,ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬೆಳಗಾವಿ, ಧಾರವಾಡ ,ಗದಗ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್





















































