
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಜಾನೆ ಮತ್ತು ಸಂಜೆಯ ವೇಳೆ ಚಳಿ ಇರಲಿದೆ.
ನ. 17 ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿರಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 30° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಲ್
ಉಡುಪಿ ಗರಿಷ್ಠ ಉಷ್ಣಾಂಶ 30° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್.






























































































































