
ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್






