31.4 C
Udupi
Wednesday, March 4, 2026
spot_img
spot_img
HomeBlogಅಯ್ಯಪ್ಪ ಭಕ್ತರಿಗೆ ಮೆದುಳು ತಿನ್ನುವ ಅಮೀಬಾ ಸೋಂಕಿನ ಆತಂಕ : ಮಾರ್ಗಸೂಚಿ ಬಿಡುಗಡೆ

ಅಯ್ಯಪ್ಪ ಭಕ್ತರಿಗೆ ಮೆದುಳು ತಿನ್ನುವ ಅಮೀಬಾ ಸೋಂಕಿನ ಆತಂಕ : ಮಾರ್ಗಸೂಚಿ ಬಿಡುಗಡೆ

ಶಬರಿಮಲೆ: ಶಬರಿಮಲೆ ಅಯ್ಯಪ್ಪ ದೇಗುಲದ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಇಂದಿನಿಂದ ಆರಂಭವಾಗಿದ್ದು ಮಧ್ಯರಾತ್ರಿ 3 ಗಂಟೆಯಿಂದ ಸಾವಿರಾರು ಭಕ್ತರು ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಆದರೆ ಈ ಯಾತ್ರೆಯ ಆರಂಭದ ನಡುವೆಯೇ, ಮೆದುಳು ತಿನ್ನುವ ಅಮೀಬಾ ಸೋಂಕಿನಿಂದ ಭಕ್ತರಲ್ಲಿ ಆತಂಕ ಸೃಷ್ಟಿಯಾಗಿದೆ.

ಈ ಸೋಂಕಿನ ಹಿನ್ನೆಲೆ ಕೇರಳ ಆರೋಗ್ಯ ಇಲಾಖೆ ಭಕ್ತರಿಗೆ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

  • ನದಿಯಲ್ಲಿ ತೀರ್ಥಸ್ನಾನ ಮಾಡುವಾಗ ಮೂಗಿಗೆ ನೀರು ಹೋಗದಂತೆ ಎಚ್ಚರ ವಹಿಸಬೇಕು.
  • ಕುಡಿಯಲು ಬಿಸಿ ನೀರನ್ನು ಬಳಸಬೇಕು ಮತ್ತು ಆಗಾಗ ಕೈಗಳನ್ನು ನೀರಿನಿಂದ ತೊಳೆದುಕೊಳ್ಳುಬೇಕು.
  • ತೊಳೆದ ಹಣ್ಣುಗಳನ್ನು ಸೇವಿಸಲು ಸೂಚಿಸಲಾಗಿದೆ.
  • ಬೆಟ್ಟ ಹತ್ತುವಾಗ ಆಗಾಗ ವಿಶ್ರಾಂತಿ ಪಡೆಯುವಂತೆ ಮತ್ತು ಶೌಚಾಲಯಗಳನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಲಾಗಿದೆ.
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page