
ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಣ್ಣಗೆ ಮಳೆಯಾಗುವ ಸಾಧ್ಯತೆಯಿದ್ದು ಕರಾವಳಿ ಮತ್ತು ಉತ್ತರ ಒಳ ನಾಡಿನ ಪ್ರದೇಶಗಳಲ್ಲಿ ಒಣ ಹವೆ ಮುಂದುವರೆಯಲಿದೆ.
ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿರಲಿದ್ದು ಸಂಜೆಯ ವೇಳೆಗೆ ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಅವಮಾನ ಇಲಾಖೆ ತಿಳಿಸಿದೆ.
You cannot copy content of this page