26.3 C
Udupi
Monday, April 6, 2026
spot_img
spot_img
HomeBlog*ಜಾನ್ ಕೃತಿಯಲ್ಲಿ ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದ ವಿದ್ಯಾರ್ಥಿಗಳ ಸಾಧನೆ *

*ಜಾನ್ ಕೃತಿಯಲ್ಲಿ ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದ ವಿದ್ಯಾರ್ಥಿಗಳ ಸಾಧನೆ *

spot_imgspot_img

ಕಾರ್ಕಳ : ದಿನಾಂಕ 10/11/2025 ರಂದು ನಡೆದ 2025 /26 ನೇ ಸಾಲಿನ ಜಾನ್ ಕೃತಿ ಗುಂಪುಗಾಯನ ಸ್ಪರ್ಧೆಯಲ್ಲಿ ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದ 7ನೇ ತರಗತಿ ವಿದ್ಯಾರ್ಥಿನಿ ಶ್ರೀ ಲಕ್ಷ್ಮಿ ನಾಯಕ್, 8 ನೇ ತರಗತಿ ವಿದ್ಯಾರ್ಥಿಗಳಾದ ಅವನಿಕುಡ್ವ ಹಾಗೂ ಭೂಷಯ್ ಪೈ ಇವರು ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರು ಶುಭ ಹಾರೈಸಿರುತ್ತಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page