
ಬೆಂಗಳೂರು: ಸಾರಿಗೆ ಇಲಾಖೆಯು 1991-92 ರಿಂದ 2019-20ರ ಅವಧಿಯಲ್ಲಿ ಪೊಲೀಸ್ ಇಲಾಖೆಯ ಸಂಚಾರ ಇ-ಚಲನ್ ನಲ್ಲಿ ದಾಖಲಾಗಿ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ. 50ರಷ್ಟು ಮಾತ್ರ ರಿಯಾಯಿತಿ ನೀಡಿ ಬಾಕಿ ಮೊತ್ತವನ್ನು ಪಾವತಿಸುವಂತೆ ಸೂಚಿಸಲಾಗಿದೆ.
ನ.21ರಿಂದ ಡಿಸೆಂಬರ್ 12ರವರೆಗೆ ದಂಡ ಪಾವತಿಗೆ ಕಾಲಾವಕಾಶ ನೀಡಿ ಆದೇಶ ಹೊರಡಿಸಿದೆ.






















































