
ರಾಜ್ಯದಲ್ಲಿ ನ. 29 ರಿಂದ ಡಿಸೆಂಬರ್ 2 ರವರೆಗೆ ಅಳಿಯ ಪ್ರಮಾಣ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ ವಾರ ಬೆಂಗಳೂರು ಚಾಮರಾಜನಗರ ಚಿಕ್ಕಬಳ್ಳಾಪುರ ಮತ್ತು ದಕ್ಷಿಣ ಒಳನಾಡಿನ ಇತರ ಜಿಲ್ಲೆಗಳಲ್ಲಿ ತಂಡ ಮಾರುತದ ಪ್ರಭಾವದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.






















































































