ಪ್ರಥಮ ಸ್ಥಾನ ಪಡೆದು, ರಾಜ್ಯಮಟ್ಟಕ್ಕೆ ಆಯ್ಕೆಯಾದ ತೆಳ್ಳಾರು ಪ್ರೌಢಶಾಲಾ ವಿದ್ಯಾರ್ಥಿಗಳು

ಉಡುಪಿಯ ಸರಕಾರಿ ಪದವಿಪೂರ್ವ ಕಾಲೇಜ್ ನಲ್ಲಿ ನಡೆದ ಜಿಲ್ಲಾ ಮಟ್ಟದ ಎನ್. ಪಿ. ಇ. ಪಿ ಜಾನಪದ ನೃತ್ಯ ಸ್ಪರ್ಧೆಯಲ್ಲಿ ತೆಳ್ಳಾರು ಪ್ರೌಢಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನಿಗಳಾಗಿ ವಿಜೇತರಾಗಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿಧ್ಯಾರ್ಥಿಗಳಿಗೆ ಹಾಗೂ ಅವರಿಗೆ ಮಾರ್ಗದರ್ಶನವಿತ್ತಿರುವ ಶಿಕ್ಷಕ ರಾಘವೇಂದ್ರ ಅವರಿಗೆ ಶಾಲಾ ವತಿಯಿಂದ ಅಭಿನಂದನೆಗಳು.






















































