ಎಸ್ ವಿ ಟಿ ಆಂಗ್ಲ ಮಾಧ್ಯಮ ಶಾಲೆ, ಕಾರ್ಕಳ ವಿದ್ಯಾರ್ಥಿನಿ ಪ್ರಬಂಧ ಸ್ಪರ್ಧೆಯಲ್ಲಿ, ದ್ವಿತೀಯ ಸ್ಥಾನ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ 2025 ಇದರ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ, ಎಸ್ ವಿ ಟಿ ಆಂಗ್ಲ ಮಾಧ್ಯಮ ಶಾಲೆ, ಕಾರ್ಕಳ ವಿದ್ಯಾರ್ಥಿನಿ ಅನುಜ್ಞಾ ಎನ್. ರಾವ್ ದ್ವಿತೀಯ ಸ್ಥಾನ ಪಡೆದಿರುತ್ತಾರೆ.





