ಕರಾಟೆ ಚಾಂಪಿಯನ್‌ಶಿಪ್ ನಲ್ಲಿ, ಪ್ರಥಮ ಸ್ಥಾನ

ಕಾರ್ಕಳ ಶ್ರೀ ಭುವನೇಂದ್ರ ರೆಸಿಡೆನ್ಸಿಯಲ್ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಹಸ್ತಿನ್ ಎನ್ ಸುವರ್ಣ ರವರು , ಡಿ. 21 ರಂದು ಮಂಗಳೂರಿನಲ್ಲಿ ನಡೆದ ವೈಯಕ್ತಿಕ ವಿಭಾಗದ ಆಲ್ ಇಂಡಿಯ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ.





