ಉಡುಪಿ ಜಿಲ್ಲೆ, ಕಾರ್ಕಳ ತಾಲೂಕಿನ 21ನೇ ಕನ್ನಡ ಸಾಹಿತ್ಯ ಸಮ್ಮೇಳನವು ಕ್ರಿಯೇಟಿವ್ ಕಾಲೇಜಿನಲ್ಲಿ ಜರುಗಿತು. ಕಾರ್ಕಳದಲ್ಲಿ ಸಮಾಜ ಸೇವೆಯನ್ನು ಗೈಯ್ಯುತ್ತಿರುವ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷರಾದ ಪ್ರಕಾಶ್ ರಾವ್ ಕವಡೆಯವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

You cannot copy content of this page