
ರಾಜ್ಯದಲ್ಲಿ ಹಲವು ದಿನಗಳಿಂದ ಚಳಿಯ ವಾತಾವರಣವಿದ್ದು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಇಂದು ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿರಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು , ಚಿಕ್ಕಬಳ್ಳಾಪುರ ಚಾಮರಾಜನಗರ ಕೋಲಾರ ಮಂಡ್ಯ ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.





