24.2 C
Udupi
Friday, January 2, 2026
spot_img
spot_img
HomeBlogಏಪ್ರಿಲ್ 23 ಮತ್ತು 24ರಂದು ಸಿಇಟಿ ಪರೀಕ್ಷೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಏಪ್ರಿಲ್ 23 ಮತ್ತು 24ರಂದು ಸಿಇಟಿ ಪರೀಕ್ಷೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಪರೀಕ್ಷೆಗೆ ದಿನಾಂಕ ನಿಗದಿಪಡಿಸಿದ್ದು ಏಪ್ರಿಲ್ 23 ಮತ್ತು 24ರಂದು ಪರೀಕ್ಷೆಗಳು ನಡೆಯಲಿದೆ.

ಏಪ್ರಿಲ್ 23ರ ಬೆಳಿಗ್ಗೆ 10.30 ರಿಂದ 11:50ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2:30 ರಿಂದ 3:50 ರವರೆಗೆ ರಾಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿದ್ದು ಏಪ್ರಿಲ್ 24ರ ಬೆಳಗ್ಗೆ 10:30 ರಿಂದ 11:50ರವರೆಗೆ ಗಣಿತಶಾಸ್ತ್ರ, ಮಧ್ಯಾಹ್ನ 2:30 ರಿಂದ 3:50 ರವರೆಗೆ ಜೀವಶಾಸ್ತ್ರ ಪರೀಕ್ಷೆಗಳು ನಡೆಯಲಿದೆ. ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯು ಏಪ್ರಿಲ್ 22ರಂದು ಬೆಳಗ್ಗೆ 10:30 ರಿಂದ 11:30 ರವರೆಗೆ ಬೆಂಗಳೂರು, ಬೆಳಗಾವಿ, ವಿಜಯಪುರ ಮತ್ತು ಮಂಗಳೂರು ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page