
ಶ್ರೀ ರಾಜರಾಜೇಶ್ವರಿ ಅಯ್ಯಪ್ಪ ಭಕ್ತ ವೃಂದ ಶ್ರೀ ಕ್ಷೇತ್ರ ನೆಲ್ಲಿ, ನಿಟ್ಟೆ ಅತ್ತೂರು ಕಾರ್ಕಳ 04-01-2026ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 9:00ಕ್ಕೆ ಇರುಮುಡಿ ಕಟ್ಟುವುದು, ಮಧ್ಯಾಹ್ನ ಗಂಟೆ 12:30ಕ್ಕೆ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಮಂಗಳಾರತಿ ತದನಂತರ ಪ್ರಸಾದ ವಿತರಣೆ ಹಾಗೂ ಮಧ್ಯಾಹ್ನ 1:00 ಗಂಟೆಯಿಂದ ಸಾರ್ವಜನಿಕ ಅನ್ನಸಂತರ್ಪಣೆ ಜರಗಲಿರುವುದು.
ಆ ಪ್ರಯುಕ್ತ ಭಕ್ತಾಭಿಮಾನಿಗಳು ಈ ಪುಣ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀ ದೇವರ ಸಿರಿಮುಡಿ ಗಂಧ-ಪ್ರಸಾದವನ್ನು ಸ್ವೀಕರಿಸಿ ಭಕ್ತಾದಿಗಳು ತನು-ಮನ-ಧನಗಳಿಂದ ಸಹಕರಿಸಿ, ಶ್ರೀ ಅಯ್ಯಪ್ಪ ಸ್ವಾಮಿಯ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ಅಪೇಕ್ಷಿಸುವ, ಶ್ರೀಧರ ಗುರು ಸ್ವಾಮಿ ಮತ್ತು ಶಿಷ್ಯವೃಂದಶ್ರೀ ರಾಜರಾಜೇಶ್ವರಿ ಅಯ್ಯಪ್ಪ ಭಕ್ತವೃಂದ ಶ್ರೀ ಕ್ಷೇತ್ರ ನೆಲ್ಲಿ, ನಿಟ್ಟೆ ಅತ್ತೂರು ಕಾರ್ಕಳಮಹಿಳಾ ಭಜನಾ ಮಂಡಳಿ ಮತ್ತು ಭಕ್ತ ಮಂಡಳಿ ಶ್ರೀ ಕ್ಷೇತ್ರ ನೆಲ್ಲಿ, ನಿಟ್ಟೆ ಅತ್ತೂರು ಕಾರ್ಕಳ






