
ಕಾರ್ಕಳ ಬಾರ್ ಅಸೋಸಿಯೇಷನ್ ನ ಮಾಜಿ ಅಧ್ಯಕ್ಷರಾಗಿದ್ದ ನ್ಯಾಯವಾದಿ ಬಾಲಕೃಷ್ಣ ಶೆಟ್ಟಿ (77) ಇಂದು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಇವರು ತೆಳ್ಳಾರು ನಿವಾಸಿಯಾಗಿದ್ದು, ಆಟೋರಿಕ್ಷಾ ಚಾಲಕ ಮಾಲಕ ಸಂಘದ ಕಾರ್ಕಳ ತಾಲೂಕು ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.
ಇವರು ಪತ್ನಿ ,ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ.



















