ಮೊದಲ ಹಂತದ ಪಲಿತಾಂಶ
ಜ್ಞಾನಸುಧಾದ 8 ವಿದ್ಯಾರ್ಥಿಗಳಿಗೆ 99ಕ್ಕಿಂತ
ಅಧಿಕ ಪರ್ಸಂಟೈಲ್

ಎನ್.ಟಿ.ಎ ರಾಷ್ಟಮಟ್ಟದಲ್ಲಿ ನಡೆಸುವ ಜೆಇಇ ಮೈನ್
ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್À- 2026ರ ವಿಭಾಗದ ಮೊದಲ ಹಂತದ ಫಲಿತಾಂಶದಲ್ಲಿ ಜ್ಞಾನಸುಧಾದ 8 ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುತ್ತಾರೆ.
- ನಿಶಾನ್ ಎನ್. ಸಾಲ್ಯಾನ್ 99.8525917 ಪರ್ಸಂಟೈಲ್ (ಬಿ.ಆರ್ಕ್),
- ಅನಿರುದ್ಧ್ ಆರ್ ಉಡುಪ 99.7009541 ಪರ್ಸಂಟೈಲ್
(ಬಿ.ಪ್ಲಾನ್) ಹಾಗೂ 99.1045499 ಪರ್ಸಂಟೈಲ್ (ಬಿ.ಆರ್ಕ್), - ಇಶಾಂತ್ ಪಾಟೀಲ್ ಜಿ.ಎಂ 99.6629800 ಪರ್ಸಂಟೈಲ್ (ಬಿ.ಪ್ಲಾನ್),
- ಕನಿಷ್ಕ್ ಎಸ್ ಅಮಿನ್ 99.6501804 ಪರ್ಸಂಟೈಲ್ (ಬಿ.ಆರ್ಕ್)
ಮತ್ತು 99.0553947 ಪರ್ಸಂಟೈಲ್ (ಬಿ.ಪ್ಲಾನ್), - ಪ್ರಣವ್ ಪಿ ಶೆಟ್ಟಿ 99.3164665 ಪರ್ಸಂಟೈಲ್ (ಬಿ.ಪ್ಲಾನ್),
- ವಿದ್ವತ್ ವಿ ಕಾಮತ್ 99.2642521 ಪರ್ಸಂಟೈಲ್ (ಬಿ.ಪ್ಲಾನ್),
- ಅಶ್ವಿನ್ ವಿ ಶೆಟ್ಟಿ 99.2215313 (ಬಿ.ಪ್ಲಾನ್) ಹಾಗೂ
- ಶೋಧನ್ ಆರ್ ಹೆಗ್ಡೆ 99.1218493 ಪರ್ಸಂಟೈಲ್
(ಬಿ.ಪ್ಲಾನ್) ಪಡೆದಿದ್ದಾರೆ.
ಬಿ.ಪ್ಲಾನಿಂಗ್‌ನಲ್ಲಿ 7 ವಿದ್ಯಾರ್ಥಿಗಳು 99ಕ್ಕಿಂತ ಅಧಿಕ
ಪರ್ಸಂಟೈಲನ್ನು, ಬಿ.ಆರ್ಕ್ನಲ್ಲಿ 3 ವಿದ್ಯಾರ್ಥಿಗಳು 99ಕ್ಕಿಂತ
ಅಧಿಕ ಪರ್ಸಂಟೈಲ್ ಗಳಿಸಿದ್ದಾರೆ. ಈಗಾಗಲೇ ಜೆ.ಇ.ಇ
ಮೈನ್ ಬಿ.ಟೆಕ್‌ನಲ್ಲಿ 8 ವಿದ್ಯಾರ್ಥಿಗಳು 99ಕ್ಕಿಂತ ಅಧಿಕ
ಪರ್ಸಂಟೈಲ್ ಗಳಿಸಿರುವುದನ್ನು ಸ್ಮರಿಸಿಕೊಳ್ಳಬಹುದು.
ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್
ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ.ಸುಧಾಕರ್
ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.






