ನಾಟಿ ವೈದ್ಯೆ, ಮೆದಿಪು ಗುಲಾಬಿ ಗೌಡ್ತಿ

ಕರ್ನಾಟಕ ಜಾನಪದ ಅಕಾಡೆಮಿಯ 2025 ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಪಡೆದ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಕಬ್ಬಿನಾಲೆ ಗ್ರಾಮದ ನಾಟಿ ವೈದ್ಯೆ ಮೆದಿಪು ಗುಲಾಬಿ ಗೌಡ್ತಿ ರಾಜ್ಯ ಮಟ್ಟದ ಪ್ರಶಸ್ತಿ ಪುರಸ್ಕೃತರಾದ ಮಲೆಕುಡಿಯ ಸಮುದಾಯದ ಮೊದಲಿಗರು ಹಾಗೂ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.






