
ಇಂದು ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಚಳಿಯ ಪ್ರಮಾಣ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿವೆ.
ಬೆಂಗಳೂರು ನಗರದಲ್ಲಿ ಮಂಜು ಕವಿದ ವಾತಾವರಣವಿರಲಿದೆ. ಉತ್ತರಗಳ ನಾಡಿನ ಬಾಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ ,ಹಾವೇರಿ, ಗದಗ ,ಧಾರವಾಡ ,ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಒಣಹವೆ ಮುಂದುವರಿಯಲಿದೆ.



















