
ಬೆಂಗಳೂರು ನಗರ ಸೇರಿದಂತೆ ರಾಜ್ಯದಲ್ಲಿ ಚಳಿಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಳಗಾವಿ ,ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸ್ಥಳೀಯ ಪ್ರಮಾಣ ಹೆಚ್ಚಿರಲಿದೆ. ಮಂಗಳೂರು, ಉಡುಪಿ ಭಾಗದಲ್ಲಿ ಹವಾಮಾನವು ಸ್ವಲ್ಪ ಉಷ್ಣಾಂಶದಿಂದ ಕೂಡಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
You cannot copy content of this page